ಡೆಂಘಿ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಣೆ, ಸ್ವಚ್ಚತೆ ನಿರ್ಲಕ್ಷಿಸಿದರೆ ಇನ್ಮುಂದೆ ದಂಡ...!

ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

Written by - Manjunath N | Last Updated : Sep 4, 2024, 05:36 PM IST
  • ಈ ಹಿನ್ನೆಲೆಯಲ್ಲಿ ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳದೆ ಇದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ.
  • ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.
ಡೆಂಘಿ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಣೆ, ಸ್ವಚ್ಚತೆ ನಿರ್ಲಕ್ಷಿಸಿದರೆ ಇನ್ಮುಂದೆ ದಂಡ...! title=
ಸಾಂಧರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರವು ಡೆಂಘಿ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಿದ್ದು ಈ ಹಿನ್ನೆಲೆಯಲ್ಲಿ ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳದೆ ಇದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ.

May be an image of 1 person and text that says "ಡೆಂಘಿ ಸಾಂಕ್ರಾಮಿಕ ಕಾಯಿಲೆಯೆಂದು ಘೋಪಣೆ ಸಾಂಕ್ರಾಮಿಕ ರೋಗಗಳ ಕಾಯ್ಡೆ-2020ರ ಅಡಿಯ ನಿಯಮಗಳಿಗೆ ತಿದ್ದುಪಡಿ ಸ್ಪವಚ್ಛತೆ ಕಾಯ್ಗುಕೊಳ್ಳದೆ ಸೊಳ್ಳೆಗಳ ಲಾರ್ವಾ ಉತ್ತ್ತಿಯಾಗಲು ಅವಕಾಶ ಮಾಡಿಕೊಟ್ಟರೆ ದಂಡ ನಗರ ಪ್ರದೇಶದ ದಂಡದ ವಿವರ ₹400- ಕುಟುಂಬಗಳಿಗೆ ₹1,000 ವಾಣಿಜ್ಯ ಸಂಸ್ಥೆಗಳು, ಕಚೇರಿಗಳು, ಾ-ಕಾಲೇಜುಗಳು, ಆರೋಗ್ಯ ಸೇವಾ ಕ್ಷೇತ್ರಗಳಿಗೆ ₹2,000 ಖాಲಿ ನಿವೇಶನಗಳಿಗೆ ಗ್ರಾಮೀಣ ಪ್ರದೇಶದ ದಂಡದ ವಿವರ ₹200 ಗ್ರಾಮೀణ ಪ್ರದೇಶಗಳಲ್ಲಿನ ಕುಟುಂಬಗಳಿಗೆ ₹500 -ಗ್ರಾಮೀಣ ಪ್ರದೇಶದ ವಾಣಿಜ್ಯ ಸಂಸ್ಥೆಗಳು, ಕಚೇರಿಗಳು, ಶಾಲಾ-ಕಾಲೇಜುಗಳು, ಆರೋಗ್ಯ ಸೇವಾ ಕ್ಷೇತ್ರಗಳಿಗೆ ₹1,000 ಖಾಲಿ ನಿವೇಶನಗಳಿಗೆ ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ 回 ವ್ತಣಮತುಸಾರವನಜನಿನಸಂಪ್ಕಇರಾೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ DEPARTMENT INFORMATION AND PUBLIC RELATION @KarnatakaVarthe f /KarnatakaVarthe. Official"

ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಸಾಂಕ್ರಾಮಿಕ ರೋಗಗಳ ಕಾಯ್ದೆ-2020ರ ಅಡಿಯ ನಿಯಮಗಳಿಗೆ ತಿದ್ದುಪಡಿ ಮಾಡಿ, "ಕರ್ನಾಟಕ ಸಾಂಕ್ರಾಮಿಕ ರೋಗಗಳು (ತಿದ್ದುಪಡಿ ನಿಯಮಗಳು)2024" ಎಂಬ ಶೀರ್ಷಿಕೆಯಡಿ ಅಧಿಸೂಚನೆ ಹೊರಡಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News