ಬೆಂಗಳೂರು: ಪ್ರಕಾಶಕರು ಹಾಗೂ ಬರಹಗಾರರ ನಿಯೋಗವು ಇಂದು ಸಿಎಂ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿತು.
ಪುಸ್ತಕ ಪ್ರಕಾಶಕರ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಕನ್ನಡದ ಪ್ರಕಾಶಕರು ಹಾಗೂ ಬರಹಗಾರರ ಸ್ಥಿತಿ ಕಷ್ಟಕರವಾಗಿದ್ದು, ಜ್ಞಾನಭಾಗ್ಯವನ್ನು ನೀಡಬೇಕು ಹಾಗೂ ಬಿಬಿಎಂಪಿ ವತಿಯಿಂದ 600 ಕೋಟಿ ರೂ.ಗಳು ಸೆಸ್ ಬಾಕಿ ಇದೆ. ಗ್ರಂಥಾಲಯಗಳ ಶೇ.6 ರಷ್ಟು ಸೆಸ್ ಮೊತ್ತವನ್ನು ಸಂಗ್ರಹ ಮಾಡುತ್ತಿದ್ದು, ಅದನ್ನು ಗ್ರಂಥಾಲಯ ಲೆಕ್ಕಶೀರ್ಷಿಕೆಗೆ ವರ್ಗಾವಣೆ ಮಾಡಬೇಕು ಎಂದು ಮನವಿ ಮಾಡಿದರು.
ಪುಸ್ತಕ ಪ್ರಕಾಶಕರ ನಿಯೋಗವು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ, ಕನ್ನಡದ ಪ್ರಕಾಶಕರು ಹಾಗೂ ಬರಹಗಾರರ ಸ್ಥಿತಿ ಕಷ್ಟಕರವಾಗಿದ್ದು, ಜ್ಞಾನಭಾಗ್ಯವನ್ನು ನೀಡಬೇಕು ಹಾಗೂ ಬಿಬಿಎಂಪಿ ವತಿಯಿಂದ 600 ಕೋಟಿ ರೂ.ಗಳು ಸೆಸ್ ಬಾಕಿ ಇದೆ. ಗ್ರಂಥಾಲಯಗಳ ಶೇ.6 ರಷ್ಟು ಸೆಸ್ ಮೊತ್ತವನ್ನು ಸಂಗ್ರಹ ಮಾಡುತ್ತಿದ್ದು, ಅದನ್ನು ಗ್ರಂಥಾಲಯ… pic.twitter.com/lBVUoFj8Xz
— CM of Karnataka (@CMofKarnataka) June 3, 2023
ನಿಯೋಗದಲ್ಲಿ ಸಪ್ನಾ ಬುಕ್ ಹೌಸ್, ನಿರಂತರ ಪ್ರಕಾಶನ, ಗೀತಾಂಜಲಿ ಪ್ರಕಾಶನ ಸೇರಿದಂತೆ ಹಲವು ಪ್ರಕಾಶನ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.