ಬೆಂಗಳೂರು :  ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿಯಾಗಿದ್ದಾರೆ. ಈ ವೇಳೆ  ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ. 


COMMERCIAL BREAK
SCROLL TO CONTINUE READING

ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಈ ವೇಳೆ ಸಚಿವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.


ಇದನ್ನೂ ಓದಿ : ಬಿಜೆಪಿ ಜೆಡಿಎಸ್ ಮೈತ್ರಿ ಸೂತ್ರ ಸಫಲವಾಗುತ್ತದೆ - ಜೋಶಿ


 ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.


ಇದನ್ನೂ ಓದಿ : ಇವತ್ತು ದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್ ಆಗಬಹುದು - ಯಡಿಯೂರಪ್ಪ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.