ಸೆ.8ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ನಿಮಜ್ಜನೆಯ ವಿವರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್‌ 8 ರಂದು ಸಂಚಾರಿ ಅಥವಾ ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 83404 ಗಣೇಶ ಮೂರ್ತಿಗಳನ್ನು ನಿಮಜ್ಜನೆ ಮಾಡಲಾಗಿದೆ.  

Written by - Zee Kannada News Desk | Last Updated : Sep 9, 2024, 05:16 PM IST
    • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ
    • ಒಟ್ಟು 83404 ಗಣೇಶ ಮೂರ್ತಿಗಳನ್ನು ನಿಮಜ್ಜನೆ ಮಾಡಲಾಗಿದೆ
    • ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ
ಸೆ.8ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ನಿಮಜ್ಜನೆಯ ವಿವರ title=
File Photo

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್‌ 8 ರಂದು ಸಂಚಾರಿ ಅಥವಾ ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 83404 ಗಣೇಶ ಮೂರ್ತಿಗಳನ್ನು ನಿಮಜ್ಜನೆ ಮಾಡಲಾಗಿದೆ.

ಇದನ್ನೂ ಓದಿ: ನಿಂಬೆರಸಕ್ಕೆ ಈ ಎಣ್ಣೆ ಬೆರೆಸಿ ಹಚ್ಚಿದರೆ ಮತ್ತೆಂದೂ ಬಾರದಂತೆ ಕಪ್ಪಾಗುವುದು ಬಿಳಿಕೂದಲು! ತಿಂಗಳುಗಟ್ಟಲೇ ಹಾಗೇ ಇರುತ್ತೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ:

ಪೂರ್ವ ವಲಯ: 12652

ಪಶ್ಚಿಮ ವಲಯ: 10828

ದಕ್ಷಿಣ ವಲಯ: 47055

ಬೊಮ್ಮನಹಳ್ಳಿ ವಲಯ: 2276

ದಾಸರಹಳ್ಳಿ ವಲಯ: 424

ಮಹದೇವಪುರ ವಲಯ: 2224

ಆರ್.ಆರ್.ನಗರ ವಲಯ: 3859

ಯಲಹಂಕ ವಲಯ: 4096

ಒಟ್ಟು: 83404

ಇದನ್ನೂ ಓದಿ: ACCIDENT : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 6 ಜನ ಸಾವು, 5 ಮಂದಿಗೆ ಗಾಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News