`ನಮ್ಮ ಹುಡುಗಿ ಜೊತೆನೆ ನನ್ನ ಮದುವೆಯಾಗಲಿ`: ದೇವಿಗೆ ಯುವಕನ ಕೋರಿಕೆ
ಕೆಂಪಮ್ಮ ದೇವಿ ಜಾತ್ರೆಯ ರಥೋತ್ಸವದಲ್ಲಿ ಪ್ರೇಮಿಯೊಬ್ಬ ವಿಚಿತ್ರ ರೀತಿಯಲ್ಲಿ ದೇವಿಗೆ ಬೇಡಿಕೆ ಸಲ್ಲಿಸಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದಿದೆ.
ತುಮಕೂರು: ಕೆಂಪಮ್ಮ ದೇವಿ ಜಾತ್ರೆಯ ರಥೋತ್ಸವದಲ್ಲಿ ಪ್ರೇಮಿಯೊಬ್ಬ ವಿಚಿತ್ರ ರೀತಿಯಲ್ಲಿ ದೇವಿಗೆ ಬೇಡಿಕೆ ಸಲ್ಲಿಸಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಡ್ಯಾಮ್ ಗೋಡೆ ಮೇಲೆ ಯುವಕನ ಚೆಲ್ಲಾಟ: ಬ್ಯಾಲೆನ್ಸ್ ತಪ್ಪಿ ಕೆಳಗೆ ಬಿದ್ದ ದೃಶ್ಯ ನೋಡಿ!
ಜಾತ್ರೆಯಲ್ಲಿ ಪ್ರೇಮಿಯೊಬ್ಬ ಈ ರೀತಿಯ ವಿಚಿತ್ರ ಬೇಡಿಕೆಯನ್ನು ದೇವರಿಗೆ ಸಲ್ಲಿಸಿದ್ದಾನೆ. "ನಮ್ಮ ಹುಡುಗಿ ಜೊತೆನೆ ನನ್ನ ಮದುವೆಯಾಗಲಿ" ಎಂದು ಬಾಳೆ ಹಣ್ಣಿನ ಮೇಲೆ ಬರೆದು ಪ್ರೇಮಿ ಹರಕೆ ಸಲ್ಲಿಸಿದ್ದಾನೆ.
Vegetable Price: ಇಂದು ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಎಷ್ಟಿದೆ ಗೊತ್ತಾ?
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.