'ಔಷಧಿ ಚೀಟಿಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದು ಕಷ್ಟ ಸಾಧ್ಯ'

'ಔಷಧಿ ಚೀಟಿಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದು ಕಷ್ಟ ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ.

Written by - Manjunath N | Last Updated : Sep 12, 2024, 06:41 PM IST
  • ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು ಮಾತಿಲ್ಲ.
  • ಆದರೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ.
'ಔಷಧಿ ಚೀಟಿಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದು ಕಷ್ಟ ಸಾಧ್ಯ'  title=

ಬೆಂಗಳೂರು: 'ಔಷಧಿ ಚೀಟಿಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದು ಕಷ್ಟ ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ. ವೈದ್ಯರು, ರೋಗಿಗಳು, ಶುಶ್ರೂಷಕರು, ಔಷಧಿ ವರ್ತಕರು ಮುಂತಾದ ಹತ್ತು ಹಲವು ಪ್ರಭಾ ಕೇಂದ್ರಗಳಿರುವ ಈ ವ್ಯವಸ್ಥೆಯ ಒಂದು ಕೊಂಡಿ ಸರಿಯಾಗಿ ಕನ್ನಡವನ್ನು ಅರ್ಥೈಸಿಕೊಳ್ಳುವುದರಲ್ಲಿ ಎಡವಿದರೂ, ರೋಗಿಗಳ ಜೀವನ್ಮರಣದ ಪ್ರಶ್ನೆಯಾಗುವ ಸಾಧ್ಯತೆಯೂ ಇದೆ ಎಂದು ಅವರು ತಿಳಿಸಿದ್ದಾರೆ.May be an image of 2 people and text

ಜನರ ಆರೋಗ್ಯವನ್ನು ಕಾಯುವ ವೈದ್ಯಕೀಯ ವಿಜ್ಞಾನ ಕ್ಷೇತ್ರ ಅತ್ಯಂತ ವಿಶಾಲ ಮತ್ತು ಸಂಕೀರ್ಣವಾಗಿದ್ದು, ಪ್ರಮುಖ ಬದಲಾವಣೆಗಳ ಮುನ್ನ ಎಲ್ಲ ಭಾಗಿದಾರರುಗಳ ಜೊತೆಗೆ ಪೂರ್ವಸಂವಾದ ಅಗತ್ಯ ಎನ್ನುವುದು ನನ್ನ ಭಾವನೆ. ಇದು ಕೇವಲ ಒಂದು ಆದೇಶದ ಮೂಲಕ ಜಾರಿಗೆ ಬರುವ ವಿಚಾರವಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm 
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News