`ಔಷಧಿ ಚೀಟಿಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದು ಕಷ್ಟ ಸಾಧ್ಯ`
`ಔಷಧಿ ಚೀಟಿಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದು ಕಷ್ಟ ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಬೆಂಗಳೂರು: 'ಔಷಧಿ ಚೀಟಿಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದು ಕಷ್ಟ ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವುದನ್ನು ಕಡ್ಡಾಯಗೊಳಿಸುವ ವಿಚಾರದಲ್ಲಿ ಸಾಕಷ್ಟು ತಾಂತ್ರಿಕ ಸಂಗತಿಗಳು ಮಿಳಿತವಾಗಿದೆ. ವೈದ್ಯರು, ರೋಗಿಗಳು, ಶುಶ್ರೂಷಕರು, ಔಷಧಿ ವರ್ತಕರು ಮುಂತಾದ ಹತ್ತು ಹಲವು ಪ್ರಭಾ ಕೇಂದ್ರಗಳಿರುವ ಈ ವ್ಯವಸ್ಥೆಯ ಒಂದು ಕೊಂಡಿ ಸರಿಯಾಗಿ ಕನ್ನಡವನ್ನು ಅರ್ಥೈಸಿಕೊಳ್ಳುವುದರಲ್ಲಿ ಎಡವಿದರೂ, ರೋಗಿಗಳ ಜೀವನ್ಮರಣದ ಪ್ರಶ್ನೆಯಾಗುವ ಸಾಧ್ಯತೆಯೂ ಇದೆ ಎಂದು ಅವರು ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Facebook Link - https://bit.ly/3Hhqmcj
Youtube Link - https://www.youtube.com/watch?v=kr-YIH866cM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.