ಬಿಹಾರದ ಫಲಿತಾಂಶ ನೋಡಿ ರಾಜ್ಯ ಕಾಂಗ್ರೆಸ್‌ ಪುಲ್‌ ಸೈಲೆಂಟ್‌! ಕ್ರಾಂತಿ ಬಿಟ್ಟು ತೆಪ್ಪಗಿರ್ತಾರಾ ಕೈ ನಾಯಕರು

ಬಿಹಾರ ವಿಧಾನ ಸಭೆ ಚುನಾವಣೆ ಫಲಿತಾಂಶ ಇಂಡಿಯಾ ಮೈತ್ರಿಕೂಟಕ್ಕೆ ಆಘತವನ್ನುಂಟು ಮಾಡಿದೆ. ನಿತೀಶ್‌ಕುಮಾರ್‌ ಅವರ ಸುದೀರ್ಘ ಅಧಿಕಾರ, ಆಡಳಿತ ವಿರೋಧಿ ಅಲೆ ಸೃಷ್ಟಿ ಈ ಬಾರಿ ಬದಲಾವಣೆ ಆಗಬಹುದು ಎಂದು ಬಹುಸಂಖ್ಯಾತ ವಿಶ್ಲೇಷಕರು ವಿಮರ್ಶೆ ಮಾಡಿದ್ದುಂಟು. ಆದರೆ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರವೇ ಬೇರೆಯದ್ದೇ ಆಗಿತ್ತು. ಅದರಂತೆ ಇಂದು ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ ಪೂರ್ಣ ಬಹುಮತದೊಂದಿಗೆ ಬಿಹಾರದಲ್ಲಿ ಮತ್ತೆ ನಿತೀಶ್‌ಕುಮಾರ್‌ಗೆ ಮತದಾರ ಪ್ರಭು ಜೈ ಎಂದಿದ್ದಾನೆ. ಇನ್ನೂ ಬಿಹಾರದ ಫಲಿತಾಂಶ ರಾಜ್ಯ ಕಾಂಗ್ರೆಸ್‌ ನಾಯಕರನ್ನು ಪುಲ್‌ ಸೈಲೆಂಟ್‌ ಆಗುವಂತೆ ಮಾಡಿದೆ. 

ಬಿಹಾರದ ಫಲಿತಾಂಶ ನೋಡಿ ರಾಜ್ಯ ಕಾಂಗ್ರೆಸ್‌ ಪುಲ್‌ ಸೈಲೆಂಟ್‌! ಕ್ರಾಂತಿ ಬಿಟ್ಟು ತೆಪ್ಪಗಿರ್ತಾರಾ ಕೈ ನಾಯಕರು

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More