ನನ್ನ ರಾಜೀನಾಮೆ ಕೇಳುತ್ತಿದ್ದಾರೆ.. ರಾಜೀನಾಮೆ ಕೊಡೋಣ : ಡಿಸಿಎಂ ಡಿಕೆಶಿ ಹೇಳಿಕೆ

ಜನರೇ ನನಗೆ ಇಮೇಜ್‌ ಕೊಟ್ಟಿದ್ದಾರೆ, ಆರ್‌ಸಿಬಿ ಗೆಲುವನ್ನು ಸಂಭ್ರಮಿಸಲು ನಾನು ಹೋಗಿದ್ದೆ.. ಸಂಭ್ರಮಾಚರಣೆ ನಡೆಸುವ ವೇಳೆ ಘಟನೆಯ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ, ಹಾಗಾಗಿ ಕಾರ್ಯಕ್ರಮವನ್ನು ಮುಂದುವರೆಸಿದೆವು. ವಿಪಕ್ಷಗಳು ರಾಜೀನಾಮೆ ಕೇಳುತ್ತಿದ್ದಾರೆ.. ಕೋಡೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

ನನ್ನ ರಾಜೀನಾಮೆ ಕೇಳುತ್ತಿದ್ದಾರೆ.. ರಾಜೀನಾಮೆ ಕೊಡೋಣ : ಡಿಸಿಎಂ ಡಿಕೆಶಿ ಹೇಳಿಕೆ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More