ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್

Karnataka bypolls : ಕಾಂಗ್ರೆಸ್ ಪಕ್ಷದಿಂದಲೇ ಅವರ ರಾಜಕಾರಣ ಪ್ರಾರಂಭವಾಗಿತ್ತು. ಮತ್ತೊಮ್ಮೆ ಇದೇ ಪಕ್ಷದಿಂದಲೇ ರಾಜಕಾರಣ ಪ್ರಾರಂಭ ಮಾಡಬೇಕು ಎಂದು ಸಿ.ಪಿ.ಯೋಗೇಶ್ವರ್ ಅವರು ಬುಧವಾರ (ಇಂದು) ಬೆಳಿಗ್ಗೆ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದ್ದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More