ಚನ್ನಪಟ್ಟಣ ಉಪಚುನಾವಣೆ, ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ : ಡಿ.ಕೆ.ಸುರೇಶ್

ನಾನು ಅಭ್ಯರ್ಥಿಗಿಂತ ಕಾರ್ಯಕರ್ತನಾಗಿ ಕೆಲಸ ಮಾಡುವುದರಲ್ಲಿ ಹೆಚ್ಚು ಖುಷಿ ಕಾಣುತ್ತೇನೆ. ಪಕ್ಷವು ಎರಡು, ಮೂರು ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ವರಿಷ್ಠರೆಲ್ಲ ಬದ್ಧವಾಗಿದ್ದೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಹೇಳಿದರು.

ಚನ್ನಪಟ್ಟಣ ಉಪಚುನಾವಣೆ, ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ : ಡಿ.ಕೆ.ಸುರೇಶ್
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More