ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿಲ್ಲ, ಮುಂದಿನ ಚುನಾವಣೆಗಳನ್ನು ಅವರ ನಾಯಕತ್ವದಲ್ಲೇ ಎದುರಿಸುತ್ತೇವೆ : ಡಿಕೆಸು

ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ ಅವರೇ ಸಿಎಂ. ಮುಂದೆಯೂ ಅವರೇ ಇರಬಹುದು. ಅವರು ನಮ್ಮ ನಾಯಕರು. ಅವರ ನಾಯಕತ್ವದಲ್ಲಿ ಪಕ್ಷ ಸಂಘಟಿಸಿ, ಪಕ್ಷ ಕಟ್ಟುತ್ತಿದ್ದೇವೆ ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು.

ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿಲ್ಲ, ಮುಂದಿನ ಚುನಾವಣೆಗಳನ್ನು ಅವರ ನಾಯಕತ್ವದಲ್ಲೇ ಎದುರಿಸುತ್ತೇವೆ : ಡಿಕೆಸು
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More