SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ₹ 5 ಲಕ್ಷ ಪ್ರೋತ್ಸಾಹಧನ ನೀಡಿದ ಡಿಕೆಶಿ

D K Shivakumar : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್‌ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ  ನೀಡಿ ಗೌರವಿಸಿದರು.

Written by - Zee Kannada News Desk | Last Updated : May 14, 2024, 06:57 PM IST
  • ಅಂಕಿತಾ ಗೆ 5 ಲಕ್ಷ ಮೊತ್ತದ ಚೆಕ್‌ ನೀಡುವ ಮೂಲಕ ಪ್ರೋತ್ಸಾಹಿಸಿದ್ದಾರೆ.
  • ಮಂಡ್ಯದ ನವನೀತ್‌ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಗೌರವಿಸಿದರು.
  • ಅಂಕಿತಾ ಮಂಗಳವಾರ ಬೆಂಗಳೂರಿಗೆ ಪೋಷಕರೊಟ್ಟಿಗೆ ಬಂದು ಭೇಟಿಯಾದರು
SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ₹ 5 ಲಕ್ಷ ಪ್ರೋತ್ಸಾಹಧನ ನೀಡಿದ ಡಿಕೆಶಿ title=

Karnataka : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್‌ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ  ನೀಡಿ ಗೌರವಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ  ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್‌ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಗೌರವಿಸಿದರು.

ಇದನ್ನು ಓದಿ : Disha Patani : ಹಾರ್ಟ್ ಮೇಲೆ ಹಾರ್ಟ್ ಇಟ್ಟ ಹಾಟ್ ಬೆಡಗಿಯ ಫೋಟೋಸ್...

ಡಿಕೆ ಶಿವಕುಮಾರ್ ವಿದ್ಯಾರ್ಥಿ ಅಂಕಿತಾ ಗೆ ಆಹ್ವಾನ ಕೊತ್ತಿದ್ದರು. ಅಂಕಿತಾ ಮಂಗಳವಾರ ಬೆಂಗಳೂರಿಗೆ ಪೋಷಕರೊಟ್ಟಿಗೆ ಬಂದು ಭೇಟಿಯಾದರು. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಂಕಿತಾ ಗೆ  5 ಲಕ್ಷ ಮೊತ್ತದ ಚೆಕ್‌ ನೀಡುವ ಮೂಲಕ ಪ್ರೋತ್ಸಾಹಿಸಿದ್ದಾರೆ. ಮತ್ತು ಇದೆ ಸಂದರ್ಭದಲ್ಲಿ  ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್‌ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿದರು. 

ಇದಾದ ನಂತರ ಡಿಸಿಎಂ ಡಿ ಕೆ ಶಿವಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ ಬಾಗಲಕೋಟೆಯ ಮೊರಾರ್ಜಿ ದೇಸಾಯಿ ಶಾಲೆಯ ಅಂಕಿತ  625 ಕ್ಕೆ 625 ಅಂಕಗಳನ್ನು ಪಡೆದಿರುವುದು ಅತೀವ ಸಂತೋಷವನ್ನು ಉಂಟು ಮಾಡಿದೆ, ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ತರುವ  ವಿಷಯವಾಗಿದೆ ಎಂದರು. 

ಇದನ್ನು ಓದಿ : ಟೀಂ ಇಂಡಿಯಾದ ದಿಗ್ಗಜ ಇರ್ಫಾನ್ ಪಠಾಣ್ ಪತ್ನಿ ಯಾರು ಗೊತ್ತಾ? ಮದುವೆಯಾಗಿ 8 ವರ್ಷ ಕಾಲ ಮುಖ ತೋರಿಸದೆ ಬದುಕಿದ್ಳು ಈ ಸುಂದರಿ

 ಅಂಕಿತಾಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೆ. ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಬಂದಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ’ ಎಂದು ಮಾತನಾಡಿದರು. ವಿದ್ಯಾರ್ಥಿನಿಯ ಮುಂದಿನ ವಿದ್ಯಾಭ್ಯಾಸಕ್ಕೆ ₹ 5 ಲಕ್ಷ ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ’ ಎಂದು ಹಾರೈಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News