ಕರು ಕೊಂದು ಮಾಂಸ ಕಿತ್ತು ತಿಂದ ಬೀದಿನಾಯಿಗಳು..! ಹೃದಯವಿದ್ರಾವಕ ಘಟನೆಯ ವಿಡಿಯೋ ವೈರಲ್‌ 

ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿವೆ. ಮಕ್ಕಳು, ದಾರಿಹೋಕರ ಮೇಲೆ ಭೀಕರವಾಗಿ ಬೀದಿ ನಾಯಿಗಳು ದಾಳಿ ನಡೆಸುತ್ತಿವೆ. ಇದೀಗ ಈ ಪೈಕಿ ಕರುವೊಂದರ ಮೇಲೆ ಶ್ವಾನಗಳು ದಾಳಿ ನಡೆಸಿ ಮಾಂಸವನ್ನು ಕಿತ್ತು ತಿಂದಿವೆ.. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕರು ಕೊಂದು ಮಾಂಸ ಕಿತ್ತು ತಿಂದ ಬೀದಿನಾಯಿಗಳು..! ಹೃದಯವಿದ್ರಾವಕ ಘಟನೆಯ ವಿಡಿಯೋ ವೈರಲ್‌ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More