ಅಂಗನವಾಡಿ ಹುದ್ದೆಗಳಿಗೆ ಮಧ್ಯವರ್ತಿಗಳಿಂದ ಮೋಸ ಹೋಗದಿರಿ

ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

Written by - Manjunath N | Last Updated : Sep 13, 2024, 11:36 PM IST
  • ಕೆಲವು ಮಧ್ಯವರ್ತಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದು,
  • ಯಾರೂ ಸಹ ಹಣ ನೀಡಿ ಮೋಸ ಹೋಗಬಾರದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಂಗನವಾಡಿ ಹುದ್ದೆಗಳಿಗೆ ಮಧ್ಯವರ್ತಿಗಳಿಂದ ಮೋಸ ಹೋಗದಿರಿ title=

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: ನಾಳೆ ರಾಜ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ..! ಸೋಮವಾರವೂ ರಜೆ, ಸರ್ಕಾರದ ಈ ನಿರ್ಧಾರಕ್ಕೆ ಕಾರಣವೇನು..?

ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಈ ಆಯ್ಕೆಯನ್ನು ಅರ್ಹ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು.

ಕೆಲವು ಮಧ್ಯವರ್ತಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದು, ಯಾರೂ ಸಹ ಹಣ ನೀಡಿ ಮೋಸ ಹೋಗಬಾರದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News