ಯಾರೋ ವ್ಯಕ್ತಿಗಳಿಗಾಗಿ ಧರ್ಮಸ್ಥಳ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಪ್ರತಿಪಕ್ಷ ನಾಯಕ ಆರ್ ಅಶೋಕ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು. 

ಯಾರೋ ವ್ಯಕ್ತಿಗಳಿಗಾಗಿ ಧರ್ಮಸ್ಥಳ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಪ್ರತಿಪಕ್ಷ ನಾಯಕ ಆರ್ ಅಶೋಕ

About the Author