ಬೆಂಗಳೂರು: ಕೊರೋನಾ ಲಸಿಕೆಯನ್ನು ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಡೋರ್ ಟು ಡೋರ್ ಲಸಿಕೆ(Corona Vaccine) ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲು ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಆರೋಗ್ಯ ಇಲಾಖೆ 4 ಷರತ್ತು ವಿಧಿಸಿ ಒಪ್ಪಿಗೆ ಸೂಚಿಸಿದೆ.
HD Kumaraswamy: 'ರಮೇಶ್ CD ಮಾಹಿತಿ ಕೊಟ್ಟಿದ್ದು ನಾನು; ಮಹಾನಾಯಕ ಯಾರೆಂದು ಗೊತ್ತು'
ಲಸಿಕೆ ಹಾಕಲು ಸಾಕಷ್ಟು ಸಂಖ್ಯೆಯ ಸಿಬ್ಬಂದಿ ಇರಬೇಕು. ಲಸಿಕೆ ಹಾಕುವ ಪ್ರದೇಶ ವಿಸ್ತಾರವಾಗಿರಬೇಕು. ವ್ಯಾಕ್ಸಿನ್ ಸ್ಟೋರೇಜ್ ಬಗ್ಗೆ ಗಮನ ಹರಿಸಬೇಕು ಸೇರಿದಂತೆ ನಾಲ್ಕು ಷರತ್ತುಗಳನ್ನು ಕೇಂದ್ರ ಸರ್ಕಾರ(Central Government) ವಿಧಿಸಿದೆ. ರಾಜ್ಯ ಆರೋಗ್ಯ ಕಾರ್ಯದರ್ಶಿ ಜಾವೇದ್ ಅವರಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ಬರೆದ ಪತ್ರದಲ್ಲಿ ಅನುಮತಿ ನೀಡಿದ್ದು, ಅಪಾರ್ಟ್ ಮೆಂಟ್, ವೃದ್ಧಾಶ್ರಮಗಳಿಗೆ ಕೂಡ ಹೋಗಿ ಲಸಿಕೆ ಹಾಕಬಹುದು ಎಂದು ತಿಳಿಸಿದ್ದಾರೆ.
Ramesh Jarkiho: ಸಚಿವ ಸ್ಥಾನ ಕಳೆದುಕೊಂಡ 'ಸಾಹುಕಾರ್'ಗೆ ಬಿಜೆಪಿಯಿಂದ ಮತ್ತೊಂದು ಶಾಕ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.