86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಫೈನಲ್..!

ಫೆ.26ರಿಂದ 28ರವರೆಗೆ ಹಾವೇರಿಯಲ್ಲಿ ನುಡಿಜಾತ್ರೆ ನಡೆಯಲಿದ್ದು, ಈಗಾಗಲೇ ವೇದಿಕೆಗಳ ಸ್ಥಳ ನಿಗದಿ, ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಸಮಿತಿ ರಚನೆ ಸೇರಿದಂತೆ ಹಲವು ಪ್ರಕ್ರಿಯೆಗಳು ನಡೆದಿವೆ.

Last Updated : Jan 22, 2021, 05:31 PM IST
  • ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕವಿ, ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಆಯ್ಕೆ
  • ಫೆ.26ರಿಂದ 28ರವರೆಗೆ ಹಾವೇರಿಯಲ್ಲಿ ನುಡಿಜಾತ್ರೆ ನಡೆಯಲಿದ್ದು, ಈಗಾಗಲೇ ವೇದಿಕೆಗಳ ಸ್ಥಳ ನಿಗದಿ, ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಸಮಿತಿ ರಚನೆ ಸೇರಿದಂತೆ ಹಲವು ಪ್ರಕ್ರಿಯೆಗಳು ನಡೆದಿವೆ.
  • ಇನ್ನು ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಕಸಾಪ ಕೇಂದ್ರ ಕಚೇರಿಯಲ್ಲಿ ಇಂದು ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಫೈನಲ್..! title=

ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕವಿ, ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ತಿಳಿಸಿದ್ದಾರೆ.

ಫೆ.26ರಿಂದ 28ರವರೆಗೆ ಹಾವೇರಿ(Haveri)ಯಲ್ಲಿ ನುಡಿಜಾತ್ರೆ ನಡೆಯಲಿದ್ದು, ಈಗಾಗಲೇ ವೇದಿಕೆಗಳ ಸ್ಥಳ ನಿಗದಿ, ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಸಮಿತಿ ರಚನೆ ಸೇರಿದಂತೆ ಹಲವು ಪ್ರಕ್ರಿಯೆಗಳು ನಡೆದಿವೆ. ಇನ್ನು ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಕಸಾಪ ಕೇಂದ್ರ ಕಚೇರಿಯಲ್ಲಿ ಇಂದು ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು.

D.K.Shivakumar: 'ವಲಸಿಗರಿಗೆ ಡಮ್ಮಿ ಖಾತೆ ನೀಡಿ ಯೂಸ್ ಅಂಡ್ ಥ್ರೋ ಮಾಡಿದ್ದಾರೆ'

ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಡಾ.ದೊಡ್ಡರಂಗೇಗೌಡ, ಗೊ.ರು.ಚನ್ನಬಸಪ್ಪ, ವೀಣಾ ಶಾಂತೇಶ್ವರ ಮತ್ತು ಕೆ.ಎಸ್​. ಭಗವಾನ್​ ಅವರ ಹೆಸರು ಪರಿಷತ್ತಿನ ಮುಂದೆ ಪ್ರಸ್ತಾಪ ಆಗಿತ್ತು. ಅಂತಿಮವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಡಾ. ದೊಡ್ಡರಂಗೇಗೌಡ ಅವರನ್ನು ಬಹುತದಿಂದ ಆಯ್ಕೆ ಮಾಡಲಾಗಿದೆ.

BJP: ಮುಂದುವರೆದಿದೆ ಖಾತೆ ಬದಲಾವಣೆ! ನಿನ್ನೆ ಇದ್ದೋರು ಈಗಿಲ್ಲ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News