ಮೈಸೂರು: ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರ ಕ್ರಾಂತಿಕಾರಕ ಯೋಜನೆಯಾದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ತಾವು ಕಲಿತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿಗೆ 10 ಲಕ್ಷ ರೂ. ಗಳ ದೇಣಿಗೆ ನೀಡುವ ಮೂಲಕ ಚಾಲನೆ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.