ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್’ಗೆ ಮತ್ತೆ ಇಡಿ ಸಮನ್ಸ ಜಾರಿ ಮಾಡಿದೆ.ಈಗ ಇಡಿ ಸಮನ್ಸ್ ಬಗ್ಗೆ ಟ್ವಿಟ್ಟರ್ ಮೂಲಕ ಡಿ.ಕೆ.ಶಿವಕುಮಾರ್ ಬೇಜಾರು ವ್ಯಕ್ತಪಡಿಸಿದ್ದಾರೆ.
In the midst of the #BharatJodoYatra and the assembly session, they have again issued me an ED summon to appear.
I am ready to cooperate but the timing of this summon and the harassment I am put through, is coming in the way of discharging my constitutional and political duties.
— DK Shivakumar (@DKShivakumar) September 15, 2022
"ಭಾರತ ಜೋಡೋ ಯಾತ್ರಾ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ.ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ" ಎಂದು ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.