charging stations in the state : ರಾಜ್ಯದಲ್ಲಿ ಬೇಡಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ವಿದ್ಯುತ್ ಚಾಲಿತ ವಾಹನಗಳಿಗೆ 31 ಜಿಲ್ಲೆಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಹೊಸದಾಗಿ 159 ಚಾರ್ಜಿಂಗ್ ಸ್ಟೇಷನ್ ಸ್ಥಾಪಿಸಲು ಎಸ್ಕಾಂ ಮುಂದಾಗಿದೆ.
ರಾಜ್ಯದಲ್ಲಿ ನಾಲ್ಕು ವರ್ಷಗಳ ಹಿಂದೆ 9ಸಾವಿರ ವಿದ್ಯುತ್ ಚಾಲಿತ ವಾಹನಗಳಿದ್ದವು, ಇದೀಗ 3.31 ಲಕ್ಷಕ್ಕೆ ತಲುಪಿದೆ.
ಇದನ್ನು ಓದಿ : ಮನೆಯಲ್ಲಿ ಇಷ್ಟು ಚಿನ್ನವನ್ನು ಮಾತ್ರ ಇಟ್ಟುಕೊಳ್ಳಬಹುದು ! ಏನು ಹೇಳುತ್ತದೆ ಸರ್ಕಾರ ರೂಪಿಸಿದ ನಿಯಮ ?
ಎಲೆಕ್ಟ್ರಾನಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆಯಿಂದ ರಾಜ್ಯದಲ್ಲಿ ಪರಿಸರಸ್ನೇಹಿ ವಾಹನಗಳ ಸಂಖ್ಯೆ ಹೆಚ್ಚಾಗಲಿದೆ ಎನ್ನುವ ಕಾರಣದಿಂದ ಈ ನಿರ್ಧಾರವನ್ನು ಕೈಗೊಂಡಿದೆ.
ರಾಜ್ಯದಲ್ಲಿ ಎಸ್ಕಾಂಗಳು, ಖಾಸಗಿ ಹಾಗೂ ಸರ್ಕಾರೇತರ ಸಂಸ್ಥೆಗಳ ಅಡಿಯಲ್ಲಿ ಸದ್ಯ 5059 ಎಲೆಕ್ಟ್ರಾನಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್ ಕಾರ್ಯ ನಿರ್ವಹಿಸುತ್ತಿವೆ ಮತ್ತು ದೇಶದಲ್ಲೇ ಅತಿ ಹೆಚ್ಚು ಎಲೆಕ್ಟ್ರಾನಿಕ್ ವೆಹಿಕಲ್ ಚಾರ್ಜಿಂಗ್ ಟೇಷನ್ಗಳನ್ನು ಹೊಂದಿರುವ ರಾಜ್ಯ ಕರ್ನಾಟಕ ಆಗಿದೆ ಎಂದು ಇಂಧನ ದಕ್ಷತೆ ಮಂಡಳಿ ಅಂಕಿ ಅಂಶಗಳು ತಿಳಿಸಿವೆ.
ಇದನ್ನು ಓದಿ : Underwater metro tunnel : ದೇಶದ ಮೊದಲ ನೀರೊಳಗಿನ ಮೆಟ್ರೋ ಸುರಂಗ ಮಾರ್ಚ್ 6ರಂದು ಉದ್ಘಾಟನೆ
ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸದ್ಯ 195 ಸ್ಟೇಷನ್ ಗಳಿದ್ದು 320 ಚಾರ್ಜಿಂಗ್ ಪಾಯಿಂಟ್ಗಳಿವೆ. ರಾಜ್ಯದ ವಿವಿಧ ಎಸ್ಕಾಂಗಳಲ್ಲಿ ಒಟ್ಟು 265 ಚಾರ್ಜಿಂಗ್ ಸ್ಟೇಷನ್ ಗಳಿದ್ದು 394 ಚಾರ್ಜಿಂಗ್ ಪಾಯಿಂಟ್ಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲುಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.