ESIC approves construction : ಕರ್ನಾಟಕ ರಾಜ್ಯ ವಿಮಾನ ನಿಗಮವು ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ  1,128.21 ಕೋಟಿ ವೆಚ್ಚದಡಿ 7 ಇಎಸ್ ಐ ಆಸ್ಪತ್ರೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. 


COMMERCIAL BREAK
SCROLL TO CONTINUE READING

ಕರ್ನಾಟಕದ ಹಾರೋಹಳ್ಳಿ, ನರಸಾಪುರ ಮತ್ತು ಬೊಮ್ಮಸಂದ್ರದಲ್ಲಿ ಇಎಸ್ ಐ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತದೆ. ಉಳಿದಂತೆ ಉತ್ತರ ಪ್ರದೇಶದಲ್ಲಿ ಎರಡು ಮಧ್ಯಪ್ರದೇಶ ಹಾಗೂ ಓಡಿಸಾದಲ್ಲಿ ತಲಾ ಒಂದು ಆಸ್ಪತ್ರೆ ನಿರ್ಮಿಸಲಾಗುತ್ತಿದೆ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದೆ.


ಇದನ್ನು ಓದಿ :  ಮಾರುಕಟ್ಟೆಯಲ್ಲಿ ಜೋಳದ ಬೆಲೆ ಧಿಡೀರ್ ಕುಸಿತ


ಕೇಂದ್ರ ಕಾರ್ಮಿಕ ಕಾರ್ಯದರ್ಶಿ ಸುಮಿತಾ ದಾವ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಂಗಳವಾರ ಹೇಳಿದರು ಎಂದು ಕಾರ್ಮಿಕ ಸಚಿವಾಲಯದ ಪ್ರಕಟಣೆ ತಿಳಿಸಿದೆ.


ಇದನ್ನು ಓದಿ : ಮೇ 8ರಂದು ಪಿಎಸ್ಐ ಲಿಖಿತ ಪರೀಕ್ಷೆ : 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇರ ನೇಮಕಾತಿ


ದೇಶದಲ್ಲಿ ಕಳೆದ ಒಂದು ದಶಕದ ಅವಧಿಯಲ್ಲಿ ಜಿಲ್ಲಾ ಅವರು ಇಎಸ್ ಐ ಯೋಜನೆಯಡಿ ವಿಸ್ತರಣೆ ಹಾಗೂ ವಿಮಾ ಸೌಲಭ್ಯ ಹೊಂದಿದ ಕಾರ್ಮಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಮತ್ತು ಈ ಹೊಸ ಆಸ್ಪತ್ರೆಗಳ ನಿರ್ಮಾಣದಿಂದ ರೋಗಿಗಳ ಸೇವೆಗೆ ಹೆಚ್ಚುರಿಯಾಗಿ 800 ಹಾಸಿಗೆಗಳು ದೊರೆಯಲಿದೆ ಎಂದು ಹೇಳಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.