ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಗೆ ಗರಂ ಆಗಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಖಂಡನೆ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ’ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: ರಾಷ್ಟ್ರಪತಿಯನ್ನು ಸಂಸತ್ ಉದ್ಘಾಟನೆಗೆ ಆಹ್ವಾನಿಸದೆ ಇರುವುದು ಸನಾತನಕ್ಕೆ ಉದಾಹರಣೆ- ಉದಯನಿಧಿ ಸ್ಟಾಲಿನ್ 


ಹೊಸ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಯವರನ್ನ ಆಹ್ವಾನಿಸಲಿಲ್ಲ : ಸನಾತನ ಜಾತಿ ತಾರತಮ್ಯಕ್ಕೆ ಅತ್ಯುತ್ತಮ ಉದಾಹರಣೆ


ತುಮಕೂರಿನ ಕೊರಟಗೆರೆಯಲ್ಲಿ ಮಾತನಾಡಿದ್ದ ಗೃಹ ಸಚಿವ ಡಾ.ಸಿ.ಪರಮೇಶ್ವರ್, ಹಿಂದೂ ಧರ್ಮ ಹುಟ್ಟಿದ್ದು ಯಾವಾಗ? ಯಾರು ಹುಟ್ಟಿಸಿದ್ರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.