ಬೆಂಗಳೂರು: SC/ST ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿನ ಪಾರದರ್ಶಕತೆ ಕಾಯ್ದೆ ತಿದ್ದುಪಡಿ ಮಾಡಿ 50 ಲಕ್ಷ‌ದಿಂದ 1 ಕೋಟಿಗೆ ಹೆಚ್ಚಳ ಮಾಡಿರುವುದು ಸ್ವಾಗತಾರ್ಹವೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Assembly session: ಬಿಜೆಪಿ ನಾಯಕರಿಗೆ ಬಹಿರಂಗ ಸವಾಲ್ ಹಾಕಿದ ಸಚಿವ ದಿನೇಶ್ ಗುಂಡೂರಾವ್


ವಿಧೇಯಕದ ಪರ್ಯಾಲೋಚನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, SC/ST ಸಮುದಾಯದ ಗುತ್ತಿಗೆದಾರರಿಗೆ  ಟೆಂಡರ್ ವಿನಾಯತಿಯಲ್ಲಿ 50 ಲಕ್ಷದಿಂದ 1 ಕೋಟಿ ರೂ. ಗೆ ಹೆಚ್ಚಳ ಮಾಡುವ ತಿದ್ದುಪಡಿ ಮಾಡಿರುವುದು  ಸ್ವಾಗತಾರ್ಹ ನಡೆ ಎಂದು ತಿಳಿಸಿದರು.


ಇದನ್ನೂ ಓದಿ: ಮರುಭೂಮಿಯಲ್ಲಿ ನೀರು ಕಂಡು ಖುಷಿಯಿಂದ ಕುಣಿದಾಡುವ ಒಂಟೆ


ಈ ಕಾಯ್ದೆ ಜಾರಿ ಬಂದ ಮೇಲೆ SC/ST ಸಮುದಾಯದವರು ಉತ್ಸಾಹದಿಂದ ಕೆಲಸ ಮಾಡಲು ಮುಂದೆ ಬರುತ್ತಿದ್ದಾರೆ. ಹಣಕಾಸು ಸಂಸ್ಥೆಗಳು ಸಾಲ ನೀಡಲು ಮುಂದೆ ಬರುತ್ತಿವೆ. ಇದು ನಮ್ಮ ಪಕ್ಷದ ನಿಲುವು ಕೂಡ ಆಗಿತ್ತು. ಸರ್ಕಾರದ ಈ ಕಾಯ್ದೆ ಸ್ವಾಗತಾರ್ಹವೆಂದು ಅವರು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.