ಧಾರವಾಡ: ಧಾರವಾಡದ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 30 ಹಾಗೂ 9ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 15 ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಹವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ಅರ್ಜಿ ಫಾರಂಗಳನ್ನು  www.navodaya.gov.in ಮತ್ತು  www.nvsadmissionclassix.in  ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ   9164559704, 6364281231, 8762564087, 9481929952, 8296196932 ಸಂಪರ್ಕಿಸಬಹುದು ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ