ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಎಸ್.ಎಸ್.ಎಲ್.ಸಿ ನಂತರದ ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಈಗ ವಿಸ್ತರಿಸಲಾಗಿದೆ.

Written by - ZH Kannada Desk | Last Updated : Oct 22, 2021, 01:26 AM IST
  • ಎಸ್.ಎಸ್.ಎಲ್.ಸಿ ನಂತರದ ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಈಗ ವಿಸ್ತರಿಸಲಾಗಿದೆ.
 ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಹುಬ್ಬಳ್ಳಿ: ಎಸ್.ಎಸ್.ಎಲ್.ಸಿ ನಂತರದ ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಈಗ ವಿಸ್ತರಿಸಲಾಗಿದೆ.

ಇದನ್ನೂ ಓದಿ: Punjab Congress Crisis: ರಾಹುಲ್ ಗಾಂಧಿ ಭೇಟಿಯಾದ ನವಜೋತ್ ಸಿಂಗ್ ಸಿಧು

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ವಿಕಲಚೇತನರಿಗಾಗಿ 2021-22ನೇ ಸಾಲಿನ ವಿದ್ಯಾರ್ಥಿವೇತನದ ಅರ್ಜಿಗಳನ್ನು ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್‍ನಲ್ಲಿ (https://ssp.postmatric.karnataka.gov.in) ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಹಾರ್ಡ್‍ಕಾಪಿ ಪ್ರತಿಗಳನ್ನು ಸಂಬಂಧಪಟ್ಟ ತಾಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ) ರವರಿಗೆ ಸಲ್ಲಿಸಲು ನವೆಂಬರ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಇದನ್ನೂ ಓದಿ: Punjab Congress Crisis: ರಾಹುಲ್ ಗಾಂಧಿ ಭೇಟಿಯಾದ ನವಜೋತ್ ಸಿಂಗ್ ಸಿಧು

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ:0836-2744474 ಮತ್ತು ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳಾದ ಧಾರವಾಡ-9742757903, ಹುಬ್ಬಳ್ಳಿ-9164347001, 8073194053 ಕಲಘಟಗಿ-6363695794 ನವಲಗುಂದ-9663271200, ಕುಂದಗೋಳ-8880570833 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

More Stories

Trending News