ಹುಬ್ಬಳ್ಳಿ ಮತ್ತು ಬೆಂಗಳೂರು ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲುಗಳ ಅವಧಿ ವಿಸ್ತರಣೆ

Hubballi - Bangalore : ಹುಬ್ಬಳ್ಳಿ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲುಗಳ ಓಡಾಟ ಅವಧಿ ವಿಸ್ತರಿಸಬೇಕೆಂದು ನೈರುತ್ಯ ರೈಲ್ವೆ ನಿರ್ಧರಿಸಿದೆ. 

 ಹುಬ್ಬಳ್ಳಿ ಮತ್ತು ಬೆಂಗಳೂರು ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲುಗಳ ಅವಧಿ ವಿಸ್ತರಣೆ

About the Author