ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ವಾರ್ಷಿಕ ಹಾಗೂ ಸೆಮೀಸ್ಟರ್ ಪರೀಕ್ಷೆಗಳನ್ನು ಮಾರ್ಚ್ 21 ರಿಂದ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿ ಅಂತರ್ಜಾಲದಲ್ಲಿ ಪ್ರಕಟಿಸಲಾಗಿತ್ತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಂಪೂರ್ಣ ಡಿಜಟಲೀಕರಣಗೊಂಡ ಕರ್ನಾಟಕ ರಾಜ್ಯ ಮುಕ್ತ ವಿ.ವಿ 


ಆದರೆ ಕಾರಣಾಂತರಗಳಿಂದ ಪರೀಕ್ಷೆಗಳನ್ನು ಮೂಂದೂಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು.ಆದ್ದರಿಂದ ಈಗ ಪರೀಕ್ಷಾ ಶುಲ್ಕವನ್ನು ಆನ್‍ಲೈನ್ ಮೂಲಕ 200 ರೂ.ದಂಡದೊಂದಿಗೆ ಪಾವತಿಸಲು ಏಪ್ರಿಲ್ 8ರವರೆಗೆ ವಿಸ್ತರಿಸಲಾಗಿದೆ.


ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ


ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‍ಸೈಟ್ www.ksoumysuru.ac.in, ಹಾಗೂ ದೂರವಾಣಿ ಸಂಖ್ಯೆ: 8800335638 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.