ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಆನ್‌ಲೈನ್ ಅರ್ಜಿ ದಿನಾಂಕ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ/ ಅರೆಅಲೆಮಾರಿ, ಪ್ರವರ್ಗ-1ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.

Last Updated : Feb 2, 2022, 06:33 PM IST
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ/ ಅರೆಅಲೆಮಾರಿ, ಪ್ರವರ್ಗ-1ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
 ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಆನ್‌ಲೈನ್ ಅರ್ಜಿ ದಿನಾಂಕ ವಿಸ್ತರಣೆ title=

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ/ ಅರೆಅಲೆಮಾರಿ, ಪ್ರವರ್ಗ-1ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.

ಇದನ್ನೂ ಓದಿ: Murugesh R Nirani: 2365.99 ಕೋಟಿ ರೂ. ಬಂಡವಾಳ ಆಕರ್ಷಿಸಿದ ರಾಜ್ಯ, 10904 ಉದ್ಯೋಗ ಸೃಷ್ಟಿ

ವಿದ್ಯಾರ್ಥಿಗಳ, ಪೋಷಕರ, ಮತ್ತು ಶಿಕ್ಷಣ ಸಂಸ್ಥೆಗಳ ಮನವಿ ಮೇರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ/ ಅರೆಅಲೆಮಾರಿ, ಪ್ರವರ್ಗ-1ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಗಳಡಿ ಅರ್ಜಿ ಸಲ್ಲಿಕೆಗೆ ಜ. 31 ಕ್ಕೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಫೆಬ್ರವರಿ 28 ವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: e-Passport: ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ವಿತರಣೆ ಎಂದಿನಿಂದ ಪ್ರಾರಂಭ?

ಅರ್ಜಿಯನ್ನು ವೆಬ್‌ಸೈಟ್ www.ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಆದೇಶ ಮತ್ತು ಇತರೆ ಮಾಹಿತಿಯನ್ನು ವೆಬ್‌ಸೈಟ್ www.bcwd.karnataka.gov.in ನಲ್ಲಿ ವೀಕ್ಷಿಸಬಹುದು. ಮತ್ತು ಇಲಾಖೆಯ ಸಹಾಯವಾಣಿ 8050770005, 8050770004 ನ್ನು ಅಥವಾ ಇ-ಮೇಲ್ bcwd.scholarship@karnataka.gov.in ಕ್ಕೆ ಸಂಪರ್ಕಿಸಬಹುದು.

ರಾಜ್ಯ ವಿದ್ಯಾರ್ಥಿವೇತನ ತಂತ್ರಾಶದ ತೊಂದರೆಯಾದರೆ ಸಹಾಯದ ದೂರವಾಣಿ ಸಂಖ್ಯೆ 080-35254757 ಮತ್ತು ಇ-ಮೇಲ್ postmatrichelp@karnataka.gov.in ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: e-Passport: ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ವಿತರಣೆ ಎಂದಿನಿಂದ ಪ್ರಾರಂಭ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News