ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮಂಗಳೂರು ನಗರ  ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆಯವರೆಗೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 1ರ ಬೆಳಗ್ಗೆ 8 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಅಬ್ಬಬ್ಬಾ..! ಒಂದೇ ದಿನದಲ್ಲಿ ʼವಿಕ್ರಾಂತ್ ರೋಣʼ ಕಲೆಕ್ಷನ್‌ ಮಾಡಿದ್ದು ಎಷ್ಟು ಗೊತ್ತಾ?


ನಿಷೇಧಾಜ್ಞೆಯಲ್ಲಿ ಜಾರಿಯಲ್ಲಿರುವ ಎಲ್ಲಾ ನಿಯಮಗಳು ಆಗಸ್ಟ್ 1ರ ಬೆಳಗ್ಗಿನವರೆಗೂ ಮುಂದುವರಿಯಲಿದೆ. ಈ ಅವಧಿಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಅನಗತ್ಯ ಸಂಚಾರವನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಶಾಂತಿ ಕಾಪಾಡಲು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.