ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ನೋಂದಣಿಗೆ ಮಾರ್ಚ್ 31 ರ ವರೆಗೆ ವಿಸ್ತರಣೆ 

ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು. ರಾಜ್ಯದಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಬೇಕಾಗಿರುವುದರಿಂದ ಪ್ರಸ್ತುತ ಸರ್ಕಾರವು ಭತ್ತ ನೋಂದಣಿ ಅವಧಿಯನ್ನು ಮಾ.31 ರ ವರೆಗೆ ವಿಸ್ತರಿಸಿ ಆದೇಶಿಸಿದೆ.

Written by - Zee Kannada News Desk | Last Updated : Jan 14, 2024, 11:40 PM IST
  • ರಾಜ್ಯದಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಬೇಕಾಗಿರುವುದರಿಂದ ಪ್ರಸ್ತುತ ಸರ್ಕಾರವು ಭತ್ತ ನೋಂದಣಿ ಅವಧಿಯನ್ನು ಮಾ.31 ರ ವರೆಗೆ ವಿಸ್ತರಿಸಿ ಆದೇಶಿಸಿದೆ.
  • ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು
 ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ನೋಂದಣಿಗೆ ಮಾರ್ಚ್ 31 ರ ವರೆಗೆ ವಿಸ್ತರಣೆ  title=
file photo

ಬಳ್ಳಾರಿ: ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು. ರಾಜ್ಯದಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಬೇಕಾಗಿರುವುದರಿಂದ ಪ್ರಸ್ತುತ ಸರ್ಕಾರವು ಭತ್ತ ನೋಂದಣಿ ಅವಧಿಯನ್ನು ಮಾ.31 ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಇದನ್ನೂ ಓದಿ: ದೆಹಲಿ ಪೊಲೀಸ್ ಅಪರಾಧ ವಿಭಾಗದ ಮೊದಲ ಮಹಿಳಾ ಮುಖ್ಯಸ್ಥೆ ಶಾಲಿನಿ ಸಿಂಗ್ ಯಾರು?

ಸರ್ಕಾರವು ರಾಜ್ಯದಲ್ಲಿ 2.5 ಲಕ್ಷ ಮೆ. ಟನ್ ಗುರಿ ತಲುಪುವವರೆಗೆ ನೋಂದಣಿ ಕೈಗೊಳ್ಳಲು ಸೂಚಿಸಿದ್ದರಿಂದ, ರೈತರು ತಕ್ಷಣವೇ ನೋಂದಣಿ ಮತ್ತು ಖರೀದಿಯ ಉಪಯೋಗವನ್ನು ಸದುಪಯೋಗಪಡಿಸಿಕೊಳ್ಳಬೇಕು.

ನೋಂದಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಖರೀದಿ ಏಜೆನ್ಸಿಯಾದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಮೊ.9686935278 ಹಾಗೂ ಆಯಾ ತಾಲ್ಲೂಕಿನ ಖರೀದಿ ಕೇಂದ್ರಗಳ ಖರೀದಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಸಕೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News