ಹುಬ್ಬಳ್ಳಿ: ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಫೆಬ್ರವರಿ 28ರಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಇದನ್ನೂ ಓದಿ: ಇದು ಒಂದೇ ಒಂದು ಕಂಬಗಳಿಲ್ಲದ ಸೇತುವೆ: ಈ ಬ್ರಿಡ್ಜ್ ರಚನೆಯಾಗುತ್ತಿರೋದು ದೇಶದಲ್ಲೇ ಮೊದಲು!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಪುಸ್ತಕವನ್ನು ಜೈಶಂಕರ್ ಅಂದು ಬಿಡುಗಡೆಗೊಳಿಸಲಿದ್ದಾರೆ.
ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ ಫೆ.28ರಂದು ಸಂಜೆ 4.30ಕ್ಕೆ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಸಂಸದ ಪ್ರಹ್ಲಾದ ಜೋಶಿ ಅವರ 16 ವರ್ಷದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಸಂಪೂರ್ಣ ಮಾಹಿತಿ ಒಳಗೊಂಡ ಪುಸ್ತಕ ಇದಾಗಿದೆ.
ಇದನ್ನೂ ಓದಿ: ಟೀಂ ಇಂಡಿಯಾಗೆ ಮುಳುವಾಯ್ತು ಅಂಪೈರ್ ನಿರ್ಧಾರ: ಒಂದಲ್ಲ, ಎರಡಲ್ಲ… 7 ನಿರ್ಣಯಗಳು ಭಾರತದ ವಿರುದ್ಧ!!
ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕಾಗಿ ಕೈಗೊಂಡ ಚಟುವಟಿಕೆಗಳನ್ನು ಈ ಪುಸ್ತಕ ವಿಸ್ತಾರವಾಗಿ ಒಳಗೊಂಡಿದೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.