ಚಾಮರಾಜನಗರ: ಬಿಜೆಪಿ ಹಾಗೂ ಮಿತ್ರಪಕ್ಷಗಳ ಅಭ್ಯರ್ಥಿಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ಸೋಲಿಸುವಂತೆ ರಾಜ್ಯ ರೈತ ಸಂಘಟನೆಯು ಕರಪತ್ರ ಅಭಿಯಾನ ನಡೆಸಿತು‌.


COMMERCIAL BREAK
SCROLL TO CONTINUE READING

ಚಾಮರಾಜನಗರ ತಾಲೂಕಿನ ನಾಗವಳ್ಳಿ ಹಾಗೂ ಚಂದಕವಾಡಿ ಗ್ರಾಮಗಳಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಸಾರ್ವಜನಿಕರಿಗೆ ಕರಪತ್ರಗಳನ್ನು ಕೊಟ್ಟು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿ‌ಎ (NDA) ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತ ಹಾಕದೇ ರೈತ ವಿರೋಧಿ ಧೋರಣೆ ತಳೆದಿರುವುದಕ್ಕೆ ತಕ್ಕ ಪಾಠ ಕಲಿಸಬೇಕೆಂದು ಒತ್ತಾಯಿಸಿದರು.


ಇದನ್ನೂ ಓದಿ- ಈ ದೇಶದಲ್ಲಿ ಇರುವ ಅಸಮಾನತೆ ಹೋಗಲಾಡಿಸುವುದೇ ನಮ್ಮ ಗುರಿ: ಪ್ರಜಾಧ್ವನಿ 2 ಯಾತ್ರೆಯಲ್ಲಿ ರಾಹುಲ್ ಗಾಂಧಿ


ಕೊಟ್ಟ ಮಾತಿನಂತೆ ನರೇಂದ್ರ ಮೋದಿ (Narendra Modi) ರೈತರ ಸಾಲಮನ್ನಾ ಮಾಡಿಲ್ಲ, ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ವಿರುದ್ಧ ಹಾಕಲಾಗಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿಲ್ಲ, ಈಗಲೂ ಹಿಂಬಾಗಿಲಿನಿಂದ ರೈತ ವಿರೋಧಿ ಕಾನೂನು ತರಲು ಪ್ರಯತ್ನಿಸುತ್ತಿದ್ದಾರೆಂದು ಕರಪತ್ರದಲ್ಲಿ ಬರೆಯಲಾಗಿದೆ.


ಇದನ್ನೂ ಓದಿ- ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.