Micro Finance ಕಿರುಕುಳ, ಆನ್ ಲೈನ್ ಜೂಜಾಟ ನಿಲ್ಲಿಸುವಂತೆ ರೈತರ ಪ್ರತಿಭಟನೆ

Micro Finance: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ರೈತರು ಮಹಿಳೆಯರು ಯುವಕರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಕಂಪನಿಗಳು ವಸೂಲಾತಿ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಕಿಡಿಕಾರಿದರು.
Micro Finance: ಮೈಕ್ರೋ ಫೈನಾನ್ಸ್ ಕಿರುಕುಳ, ಆನ್ ಲೈನ್ ಜೂಜಾಟ ವಿರುದ್ಧ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಮಂಗಳವಾರ (ಜನವರಿ 28) ಮಧ್ಯಾಹ್ನ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜಿಲ್ಲಾಧ್ಯಕ್ಷ ಹಾಲಿನ ನಾಗರಾಜು ನೇತೃತ್ವದಲ್ಲಿ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಪ್ರತಿಭಟನೆ ಮೆರವಣಿಗೆ ಹೊರಟ ಕಾರ್ಯಕರ್ತರು ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆದು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ- ಮೈಕ್ರೋ ಫೈನಾನ್ಸ್ ಹಾವಳಿ: 10 ಲಕ್ಷ ಸಾಲಕ್ಕೆ 11.50 ಲಕ್ಷ ಸಾಲ ಮರು ಪಾವತಿ ಮಾಡಿದರೂ ಮನೆ ಜಪ್ತಿ!
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ರೈತರು ಮಹಿಳೆಯರು ಯುವಕರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಕಂಪನಿಗಳು ವಸೂಲಾತಿ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಕಿಡಿಕಾರಿದರು.
ಇದನ್ನೂ ಓದಿ- ಸಾಲಗಾರ ಸತ್ತರು ಕುಟುಂಬಸ್ಥರಿಗೆ ನಿಲ್ಲದ ಕಿರುಕುಳ
ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಚಿನ್ನವನ್ನು ಬಿಡಿಸಿ ಕೊಡುವಲ್ಲಿ ಜಿಲ್ಲಾಡಳಿತ ಇರುವ ಕಾನೂನು ತೊಡಕುಗಳನ್ನು ಸರಿಪಡಿಸಿ ತಕ್ಷಣ ರೈತರಿಗೆ ಚಿನ್ನವನ್ನು ಮರಳಿ ಕೊಡಿಸಬೇಕು ಹಾಗೂ ಆನ್ ಲೈನ್ ಜೂಜಾಟ, ಮೊಬೈಲ್ ಆ್ಯಪ್ ಮೂಲಕ ಸಾಲ ನೀಡುವುದು ತಕ್ಷಣ ನಿಲ್ಲಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.