ಚಿಕ್ಕಮಗಳೂರಿನಲ್ಲಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರಿನಲ್ಲಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.ಚಾಕುವಿನಿಂದ ಕೈ ಹಾಗೂ  ಹೊಟ್ಟೆ ಭಾಗಕ್ಕೆ ಹಲ್ಲೆಮಾಡಲಾಗಿದ್ದು, ಅದೃಷ್ಟವಶಾತ್ ವೈದ್ಯನು ಅಪಾಯದಿಂದ ಪಾರಾಗಿದ್ದಾನೆ.

Written by - Zee Kannada News Desk | Last Updated : Sep 15, 2023, 04:33 PM IST
ಚಿಕ್ಕಮಗಳೂರಿನಲ್ಲಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ title=

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.ಚಾಕುವಿನಿಂದ ಕೈ ಹಾಗೂ  ಹೊಟ್ಟೆ ಭಾಗಕ್ಕೆ ಹಲ್ಲೆಮಾಡಲಾಗಿದ್ದು, ಅದೃಷ್ಟವಶಾತ್ ವೈದ್ಯನು ಅಪಾಯದಿಂದ ಪಾರಾಗಿದ್ದಾನೆ.

ವೈದ್ಯನು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಗ್ರಾಮದ ಗಣೇಶ್ ಎನ್ನಲಾಗಿದೆ.ಈಗ ಆರೋಗ್ಯ ಸಚಿವ ದಿನೇಶ್ ಗುಂಡುರಾವ್  ವೈದ್ಯನ ಆರೋಗ್ಯ ವಿಚಾರಿಸಿದ್ದಾರೆ.

ಈಗ ಈ ಕುರಿತಾಗಿ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

 

Trending News