ಚಿಕ್ಕಮಗಳೂರಿನಲ್ಲಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ
ಚಿಕ್ಕಮಗಳೂರಿನಲ್ಲಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.ಚಾಕುವಿನಿಂದ ಕೈ ಹಾಗೂ ಹೊಟ್ಟೆ ಭಾಗಕ್ಕೆ ಹಲ್ಲೆಮಾಡಲಾಗಿದ್ದು, ಅದೃಷ್ಟವಶಾತ್ ವೈದ್ಯನು ಅಪಾಯದಿಂದ ಪಾರಾಗಿದ್ದಾನೆ.
ಬೆಂಗಳೂರು: ಚಿಕ್ಕಮಗಳೂರಿನಲ್ಲಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.ಚಾಕುವಿನಿಂದ ಕೈ ಹಾಗೂ ಹೊಟ್ಟೆ ಭಾಗಕ್ಕೆ ಹಲ್ಲೆಮಾಡಲಾಗಿದ್ದು, ಅದೃಷ್ಟವಶಾತ್ ವೈದ್ಯನು ಅಪಾಯದಿಂದ ಪಾರಾಗಿದ್ದಾನೆ.
ವೈದ್ಯನು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಗ್ರಾಮದ ಗಣೇಶ್ ಎನ್ನಲಾಗಿದೆ.ಈಗ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ವೈದ್ಯನ ಆರೋಗ್ಯ ವಿಚಾರಿಸಿದ್ದಾರೆ.
ಈಗ ಈ ಕುರಿತಾಗಿ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.