ಚಾಮರಾಜನಗರ: ಕೊಳ್ಳೇಗಾಲದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಂಪ್ಯೂಟರ್ ಸೇರಿದಂತೆ ಪೀಠೋಪಕರಣ ಸುಟ್ಟು ಕರಕಲಾದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಮಂಗಳವಾರ ಬೆಳಗ್ಗೆ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ ವಾಯುವಿಹಾರಿಗಳು ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಕೊಠಡಿಯಲ್ಲಿ ಈ ಅಗ್ನಿ ಅವಘಡ ಉಂಟಾಗಿದ್ದು 7 ಕಂಪ್ಯೂಟರ್, ಪೀಠೋಪಕರಣ, ಭೂಪಟಗಳು ಸುಟ್ಟು ಕರಕಲಾಗಿದೆ.
ಇದನ್ನೂ ಓದಿ: ದೀಪಿಕಾ ಪಡುಕೋಣೆ ಅಲ್ಲ.. ರಣವೀರ್ ಸಿಂಗ್ ಪಕ್ಕದಲ್ಲಿ ನಾನು ಇರಬೇಕಿತ್ತು: ನಟಿ ಭೂಮಿಕಾ ಶಾಕಿಂಗ್ ಹೇಳಿಕೆ
ಮಳೆ ಹಾಗೂ ಗಾಳಿ ಪರಿಣಾಮ ವಿದ್ಯುತ್ ಶಾರ್ಟ್ ಸಂಭವಿಸಿದೆ ಎನ್ನಲಾಗಿದೆ. ಕಾಲೇಜಿನಲ್ಲಿ ಬೆಂಕಿ ಕಂಡ ವಾಯುವಿಹಾರಿಗಳು ಸಮಯ ಪ್ರಜ್ಞೆ ಮೆರೆದು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ