ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ.
ಉಡುಪಿ: ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ.
ಅಸ್ಕಾರ್ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ.ಈತ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಹುಟ್ಟಿನಿಂದಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈ ವಿದ್ಯಾರ್ಥಿ,ಡಿಸೆಂಬರ್ 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ ಎನ್ನಲಾಗಿದೆ.
ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ
ಡಿಸೆಂಬರ್ 18 ರಂದು ಆಸ್ಪತ್ರೆಯಿಂದ ಅಫಾರ್ ಡಿಸ್ಟಾರ್ಜ್ ಆಗಿ ಮನೆಗೆ ಮರಳಿದ್ದ. ದುರದೃಷ್ಟವಶಾತ್ ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಇವತ್ತು ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.