ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವ ಪರಿಣಾಮ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ನಾಳೆಯಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ, ಉತ್ತರ ಕನ್ನಡದಲ್ಲಿ ಭಾರೀ ಮಳೆ(Heavy Rain)ಯಾಗುವ ಸಾಧ್ಯತೆ ಇದ್ದು 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. 


ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಆಸ್ಪತ್ರೆ ಲೋಕಾರ್ಪಣೆ


ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ನಾಳೆಯಿಂದ ಎರಡು ದಿನ 'ಯೆಲ್ಲೋ ಅಲರ್ಟ್'(Yellow Alert) ಘೋಷಿಸಲಾಗಿದೆ.


ಇದನ್ನೂ ಓದಿ : DK Shivakumar : 'ಹೆಣದಲ್ಲೂ ಹಣ ಲೂಟಿ ಹೊಡೆಯುವ ಸರ್ಕಾರವಿದು'


ಇನ್ನು ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ(India Meteorological Department) ಮಾಹಿತಿ ನೀಡಿದೆ.


ಇದನ್ನೂ ಓದಿ : Laxman Savadi : 'ವಾಹನ ಮಾಲೀಕ'ರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! 


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.