ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಸಕರ ಕಚೇರಿಯಲ್ಲಿ ಪೌರ ಕಾರ್ಮಿಕರಿಂದ ಧ್ವಜಾರೋಹಣ
Health Minister Dinesh Gundurao: ಪೌರ ಕಾರ್ಮಿಕರು ಸದಾ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಶ್ರಮಿಕ ವರ್ಗದವರು. ಅಂಥವರನ್ನು ಗುರುತಿಸಿ ತಮ್ಮ ಕಚೇರಿಯಲ್ಲಿ ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಲು ಸಚಿವರು ಸೂಚನೆ ನೀಡಿದ್ದರು.
Health Minister Dinesh Gundurao: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 75ನೇ ಗಣರಾಜ್ಯೋತ್ಸವದಂದ ತಮ್ಮ ಶಾಸಕರ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಲು ಅವಕಾಶ ಕಲ್ಪಿಸಿಕೊಡುವ ಮೂಲಕ ಪೌರ ಕಾರ್ಮಿಕರನ್ನ ಗೌರವಿಸಿದ್ದಾರೆ. ಪೌರ ಕಾರ್ಮಿಕರು ಸದಾ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಶ್ರಮಿಕ ವರ್ಗದವರು. ಅಂಥವರನ್ನು ಗುರುತಿಸಿ ತಮ್ಮ ಕಚೇರಿಯಲ್ಲಿ ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಲು ಸಚಿವರು ಸೂಚನೆ ನೀಡಿದ್ದರು.
ಇದನ್ನೂ ಓದಿ: ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳ ಸಾವು.. 2024 ರಲ್ಲಿ ಒಳ್ಳೆಯ ದಿನಗಳಿಲ್ಲ: ಕೋಡಿಶ್ರೀ ಭಯಾನಕ ಭವಿಷ್ಯ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ಚೀಕರಿಸಿದ ಸಚಿವರು, ತಮ್ಮ ಸ್ವ ಕ್ಷೇತ್ರದಲ್ಲಿ ತಮ್ಮ ಅನುಪಸ್ಥಿತಿಯಲ್ಲಿ ಪೌರ ಕಾರ್ಮಿಕರಿಂದ ಧ್ವಜರೋಹಣ ಕಾರ್ಯ ನೆರವೇರಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು.
ಸಮಾರಂಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಪುತ್ರಿ ಅನನ್ಯ ರಾವ್ ಅವರು ಪಾಲ್ಗೊಂಡು ಧ್ವಜವಂದನೆ ಸಲ್ಲಿಸಿದರು. ಧ್ವಜಾರೋಹಣದ ಬಳಿಕ ಪೌರ ಕಾರ್ಮಿಕರನ್ನ ಸನ್ಮಾನಿಸಿ, ಗೌರವಿಸಲಾಯಿತು.
ಇದನ್ನೂ ಓದಿ: ಮುಸ್ಲಿಮರ ಓಲೈಕೆ, ಹಿಂದೂಗಳ ಕಡೆಗಣನೆ ನೋಡಿ ಶೆಟ್ಟರ್ ʼಕೈʼ ಬಿಟ್ಟರು
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.