ಕೃಷ್ಣಾ ಜಲಾಯನ ಪ್ರದೇಶದಲ್ಲಿ ಪ್ರವಾಹ ಭೀತಿ, ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕೃಷ್ಣಾ ಮತ್ತು ನಾರಾಯಣಪುರ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಳಕ್ಕೆ ಕಾರಣವಾಗಿದೆ

Written by - Manjunath N | Last Updated : Jul 25, 2024, 04:36 PM IST
  • ಆಲಮಟ್ಟಿ ಮತ್ತು ನಾರಾಯಣಪುರ ಅಣೆಕಟ್ಟಿನಿಂದ ಸುತ್ತಲಿನ ಜನರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ
  • ಅಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆವಹಿಸಿ ಮುಂಜಾಗ್ರತೆ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಈ ಮೂಲಕ ಕೋರಲಾಗಿದೆ.
ಕೃಷ್ಣಾ ಜಲಾಯನ ಪ್ರದೇಶದಲ್ಲಿ ಪ್ರವಾಹ ಭೀತಿ, ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ title=
ಸಾಂಧರ್ಭಿಕ ಚಿತ್ರ

ವಿಜಯಪುರ: ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕೃಷ್ಣಾ ಮತ್ತು ನಾರಾಯಣಪುರ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಳಕ್ಕೆ ಕಾರಣವಾಗಿದೆ

ಹೀಗಾಗಿ ಆಲಮಟ್ಟಿ ಮತ್ತು ನಾರಾಯಣಪುರ ಅಣೆಕಟ್ಟಿನಿಂದ ಸುತ್ತಲಿನ ಜನರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ

ಕೃಷ್ಣಾ ನದಿಯ ತಗ್ಗು ಪ್ರದೇಶದಲ್ಲಿರುವ ಸಾರ್ವಜನಿಕರು ತಮ್ಮ ಅಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆವಹಿಸಿ ಮುಂಜಾಗ್ರತೆ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಈ ಮೂಲಕ ಕೋರಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News