ಕೊಪ್ಪಳ : ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆಯಾಗಿದೆ ಎಂದು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಐತಿಹಾಸಿಕ ಕೆಂಪುಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ ಪ್ರಧಾನಿ ಮೋದಿ!


ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ (ನಗರ) ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯ ಸನ್ 2016-17ನೇ ಸಾಲಿನ ಫಲಾನುಭವಿಯಾಗಿ ಮನೆ ನಿರ್ಮಿಸಿಕೊಂಡಿರುವ ಶಕುಂತಲಾ ಗಂಡ ಮಲ್ಲಪ್ಪ ನಾಲತ್ತವಾಡ ಅವರು ತಮ್ಮ ಮನೆಯ ಮೇಲೆ, ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ತ್ರಿವರ್ಣ ಧ್ವಜ ಹಾರಿಸಿದ್ದರು. 


ಇದನ್ನೂ ಓದಿ: ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದಲ್ಲಿ ಟೆಕ್ನಿಕಲ್ ಅಸಿಸ್ಟಂಟ್ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ


ಈ ಚಿತ್ರವು ಭಾರತ ಸರ್ಕಾರದ ಹರ್ ಘರ್ ತಿರಂಗಾ ಹಾಗೂ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ  ಆಯ್ಕೆಯಾಗಿರುವುದು ಕೊಪ್ಪಳ ಜಿಲ್ಲೆಯ ಕೀರ್ತಿಯು ರಾಷ್ಟ್ರಾದ್ಯಂತ ಹಬ್ಬಿದಂತಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.