AS Basavaraju passes away: ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಎಸ್ ಬಸವರಾಜು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಇವರಿಗೆ 75 ವರ್ಷ ವಯಸ್ಸಾಗಿತ್ತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಕ್ಕರೆ ಕಾಯಿಲೆ ಇರುವವರು ಎಳನೀರು ಕುಡಿಯಬಹುದೇ? ಸೇವಿಸಿದರೆ ಏನಾದರೂ ಸಮಸ್ಯೆಗಳಾಗುತ್ತಾ?


2004-2007 ರವರೆಗೆ ಬಿಜೆಪಿ ಪಕ್ಷದಿಂದ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಬಸವರಾಜು ಆಯ್ಕೆಯಾಗಿದ್ದರು. ಇನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದ ಎ.ಎಸ್.ಬಸವರಾಜು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.


ಇದನ್ನೂ ಓದಿ: ವರಲಕ್ಷ್ಮೀ ವ್ರತದಂದೇ ಅಪರೂಪದ ರಾಜಯೋಗ: ಈ 5 ರಾಶಿಗೆ ಸಾಕ್ಷಾತ್‌ ಅಷ್ಟಲಕ್ಷ್ಮೀಯರೇ ಹೊತ್ತುತರುವರು ಅದೃಷ್ಟ, ಕೀರ್ತಿ, ಧನಸಂಪತ್ತು, ಸಮೃದ್ಧಿ!


ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಬಸವರಾಜು ಅವರ ಅಂತ್ಯಕ್ರಿಯೆ ನಾಳೆ ಅರಸೀಕೆರೆಯಲ್ಲಿ ನಡೆಯಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.