ಮಂಡ್ಯ: ಈಗಿರುವ ಸರ್ಕಾರದ ಬಗ್ಗೆ ತಲೆ ಕೆಡಿಸಿಕೊಳ್ಳೋದಿಲ್ಲ. ನನ್ನದೇನಿದ್ದರೂ ಮುಂಬರುವ ಎರಡೂವರೆ ವರ್ಷದ ನಂತ್ರ ಯೋಚನೆಯಾಗಿದೆ. 2023ಕ್ಕೆ ಕರ್ನಾಟಕ ಅಂದ್ರೇ ಜನತಾದಳದ ರಾಜ್ಯ. ಜನತಾ ರಾಜ್ಯ ಮಾಡುವುದೇ ನನ್ನ ಉದ್ದೇಶವಾಗಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ನೇರಲಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ರಾಜ್ಯ ಸರ್ಕಾರದ ಬಗ್ಗೆ ತಲೆ ಕೆಡಿಸಿಕೊಳ್ಳೋದಿಲ್ಲ. ನನ್ನ ಉದ್ದೇಶ ಇರೋದು ಎರಡೂವರೆ ವರ್ಷ ಸರ್ಕಾರದ ಅವಧಿ ಮುಕ್ತಾಯಗೊಂಡ ನಂತ್ರ, ರಾಜ್ಯದಲ್ಲಿ ಜನತಾದಳ(JDS) ಸರ್ಕಾರ ಅಸ್ಥಿತ್ವಕ್ಕೆ ತರೋದು. 2023ಕ್ಕೆ ಕರ್ನಾಟಕ ಅಂದ್ರೇ ಅದು ಜನತಾದಳದ ರಾಜ್ಯ. ಜನತಾ ರಾಜ್ಯ. ಅದನ್ನು ತರೋದಕ್ಕೆ ಏನ್ ಬೇಕೋ ಅದರ ಬಗ್ಗೆ ಚಿಂತೆ ಮಾಡುತ್ತೇನೆ ಎಂದರು.


CM BSY : ಸಂಪುಟ ವಿಸ್ತರಣೆಗೆ ಸಿಗಲಿದೆಯಾ ಅನುಮತಿ ? ಕುತೂಹಲ ಕೆರಳಿಸಿದ ಸಿಎಂ ದೆಹಲಿ ಭೇಟಿ


ಇದೇ ವೇಳೆ ಸುದ್ದಿಗಾರರು ಸಾರ್ ಈಗ ರಾಧಿಕಾ ಅವರಿಗೆ ಸಿಸಿಬಿ ನೋಟಿಸ್ ಬಂದಿದೆ. ಯಾರಪ್ಪ ಅದು, ನನಗೆ ಯಾರು ಅಂತಾನೇ ಗೊತ್ತಿಲ್ಲ. ಅವರು ನನಗೆ ಗೊತ್ತಿಲ್ಲದವರ ಬಗ್ಗೆ ನಾನ್ ಯಾಕೆ ತಲೆ ಕೆಡಿಸಿಕೊಳ್ಳಲಿ ಅಂತ ನಟಿ ರಾಧಿಕಾ ಕುಮಾರಸ್ವಾಮಿ ಯಾರೋ ಗೊತ್ತಿಲ್ಲ ಎನ್ನುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.


ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ