HD Kumaraswamy : ಹೆಚ್ಡಿ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್!
ಈ ಬಗ್ಗೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಹೆಚ್. ಡಿ. ಕುಮಾರಸ್ವಾಮಿ, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಕೊರೊನಾ ದೃಢವಾಗಿದೆ.
ಈ ಬಗ್ಗೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಹೆಚ್. ಡಿ. ಕುಮಾರಸ್ವಾಮಿ, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.
ಇದನ್ನೂ ಓದಿ : ಲೆಕ್ಕ ಬರೆದಿಟ್ಟುಕೊಳ್ಳಿ ಡಿಕೆಶಿ ನಿಮ್ಮ ಲೆಕ್ಕ ಚುಕ್ತಾ ಮಾಡುತ್ತಾರೆ: ಬಿಜೆಪಿ ಎಚ್ಚರಿಕೆ
ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.
ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಬಿಎಸ್‌ವೈಗೆ ಸಿಎಂ ಸ್ಥಾನದ ಆಸೆ ತೋರಿಸಿ ‘ಆಪರೇಷನ್ ಕಮಲ’ ಮಾಡಿಸಿದ್ದು ಯಾರು?: ಸಿದ್ದರಾಮಯ್ಯ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ