ಬೆಂಗಳೂರು: ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ  ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ  ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು (D Devaraj Urs) ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ  ಸ್ಮರಿಸಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.


'ಹಿಂದುಳಿದ ವರ್ಗಗಳ ಹರಿಕಾರ' ಡಿ. ದೇವರಾಜ್ ಅರಸ್ ಅವರ ಜನ್ಮದಿನ

COMMERCIAL BREAK
SCROLL TO CONTINUE READING

ಇನ್ನೊಂದು ಟ್ವೀಟ್ ನಲ್ಲಿ 'ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ  ಇತರ ಸಮುದಾಯಗಳ ಮೇಲೆ ಸವಾರಿ ಮಾಡದ  ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು' ಎಂದು ಅಭಿಪ್ರಾಯಪಟ್ಟಿದ್ದಾರೆ.