ಬೆಂಗಳೂರು : ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.


COMMERCIAL BREAK
SCROLL TO CONTINUE READING

ಕಳೆದ ಕೆಲ ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದಂತ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು, ಚಿಕಿತ್ಸೆಗಾಗಿ ಜೂನ್ 2 ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಅವರನ್ನ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು.  ವರದಿಯು ನೆಗೆಟಿವ್ ಬಂದಿದೆ.


ಇದನ್ನೂ ಓದಿ : Rain in Karnataka : ರಾಜ್ಯಕ್ಕೆ ಮುಂಗಾರು ಪ್ರವೇಶದಿಂದ ಕರಾವಳಿ, ಮಲೆನಾಡಿನಲ್ಲಿ ಇಂದು ಭಾರೀ ಮಳೆ!


ಈ ಹಿನ್ನಲೆಯಲ್ಲಿ ಜ್ವರದ ಚಿಕಿತ್ಸೆಗಾಗಿ ನಗರದ ಮಣಿಪಾಲ್ ಆಸ್ಪತ್ರೆ(Manipal Hospital)ಗೆ ದಾಖಲಾಗಿದ್ದರು. ಹೀಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಮಾಜಿ ಸಿಎಂ ಸಿದ್ದರಾಮಯ್ಯ, ಇಂದು ಗುಣಮುಖರಾಗಿದ್ದಾರೆ. ಇದೀಗ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟಿದ್ದಾರೆ.


ಇದನ್ನೂ ಓದಿ : Unlock in Karnataka : ರಾಜ್ಯದಲ್ಲಿ  ಅನ್‌ಲಾಕ್ ; ಸಬ್ ರಿಜಿಸ್ಟರ್ ಕಚೇರಿಗಳು ತೆರೆಯಲು ಸರ್ಕಾರ ಆದೇಶ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ