ಬೆಂಗಳೂರು : ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಕೊರೋನಾ ಪಾಸಿಟಿವ್ ಆಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಅವರನ್ನ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೊಡ್ಡ ಗೌಡರಿಗೆ(HD Deve Gowda) ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇದನ್ನೂ ಓದಿ : Electric Bus: BMTC ಆಯ್ತು ಇದೀಗ KSRTCಗೂ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್
ಗೌಡರಿಗೆ ಕೆಮ್ಮು ಇದ್ದ ಹಿನ್ನೆಲೆ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಅದು ಪಾಸಿಟಿವ್ ಬಂದ ತಕ್ಷಣ ದೇವೇಗೌಡ್ರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.