ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ ಅವರ ಪತ್ನಿ ಚೆನ್ನಮ್ಮ ಅವರಿಗೂ ಕೂಡ ಕರೊನಾ ಪಾಸಿಟಿವ್ ಬಂದಿದೆ.
ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೇವೇಗೌಡ(HD Devegowda) ದಂಪತಿಯನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾದೆ.
"ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸು"
ಈ ಕುರಿತು ಹೆಚ್ .ಡಿ. ದೇವೇಗೌಡ ಅವರು, ನನಗೆ ಮತ್ತೆ ನಂ ಹೆಂಡತಿ ಚೆನ್ನಮ್ಮ(Chennamma)ಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ಮತ್ತೆ ನನ್ನ ಕುಟುಂಬದವರು ಐಸೋಲೇಟೆಡ್ ಆಗಿದ್ದೇವೆ. ಕಳೆದ ಐದು ದಿನಗಳಿಂದ ಯಾರು ನನ್ನ ಸಂಪರ್ಕಕ್ಕೆ ಬಂದಿದ್ದೀರಾ ಅವರೆಲ್ಲ ದಯವಿಟ್ಟು ಪರುಕ್ಷೇ ಮಾಡಿಡಿಸಿಕೊಳ್ಳಿ. ಪಕ್ಷದ ಕಾರ್ಯಕರ್ತರಲ್ಲಿ ಮತ್ತು ನನ್ನ ಹಿತೈಷಿಗಳು ಯಾವುದೇ ಕಾರಣಕ್ಕೂ ಗಾಭರಿಗೊಳ್ಳಬೇಡಿ ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
My wife Chennamma and I have tested positive for COVID-19. We are self-isolating along with other family members.
I request all those who came in contact with us over the last few days to get themselves tested. I request party workers and well-wishers not to panic.— H D Devegowda (@H_D_Devegowda) March 31, 2021
KPCC Leader: ರಮೇಶ್ ಜಾರಕಿಹೊಳಿ ಬಳಿ ಸಿಎಂ ಯಡಿಯೂರಪ್ಪ ಸೀಡಿ'
ಈ ಕುರಿತು ಪ್ರಧಾನಿ ಮೋದಿ(PM Narendra Modi), ನಾನು ಮಾಜಿ ಪ್ರಧಾನಿ ದೇವೇಗೌಡ ಅವ್ರಿಗೆ ಕರೆ ಮಾಡಿ, ಪತ್ನಿ ಮತ್ತು ಅವರ ಆರೋಗ್ಯದ ಕುರಿತು ವಿಚಾರಿಸಿದ್ದೇನೆ. ಅವರ ಪತ್ನಿಯ ಆರೋಗ್ಯವು ಚನ್ನಾಗಿದೆ ಎಂದು ಹೇಳಿದ್ದಾರೆ. ಆದಷ್ಟು ಬೇಗ ಅವರು ಆರೋಗ್ಯದಿಂದ ಚೇತರಿಸಿಕೊಳ್ಳಲಿ ಎಂದು ಆ ದೇವರಲ್ಲ ಕೇಳಿಕೊಳ್ಳುತೇನೆ ಎಂದು ಟ್ವೀಟ್ ಮಾಡಿದ್ದಾರೆ.
Spoke to former PM Shri @H_D_Devegowda Ji and enquired about his and his wife’s health. Praying for their quick recovery.
— Narendra Modi (@narendramodi) March 31, 2021
DK Shivaklumar: 'ರಾಜಕಾರಣದಲ್ಲಿ ಜೈಕಾರ, ಧಿಕ್ಕಾರ, ಕಲ್ಲೆಸೆತ ಎಲ್ಲ ಕಾಮನ್'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.