ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​.ಡಿ. ದೇವೇಗೌಡರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ ಅವರ ಪತ್ನಿ ಚೆನ್ನಮ್ಮ ಅವರಿಗೂ ಕೂಡ ಕರೊನಾ ಪಾಸಿಟಿವ್​ ಬಂದಿದೆ.


COMMERCIAL BREAK
SCROLL TO CONTINUE READING

ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೇವೇಗೌಡ(HD Devegowda) ದಂಪತಿಯನ್ನು ನಗರದ ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾದೆ.


"ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸು"


ಈ ಕುರಿತು  ಹೆಚ್ ​.ಡಿ. ದೇವೇಗೌಡ ಅವರು, ನನಗೆ ಮತ್ತೆ ನಂ ಹೆಂಡತಿ ಚೆನ್ನಮ್ಮ(Chennamma)ಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ಮತ್ತೆ ನನ್ನ ಕುಟುಂಬದವರು ಐಸೋಲೇಟೆಡ್ ಆಗಿದ್ದೇವೆ.  ಕಳೆದ ಐದು ದಿನಗಳಿಂದ ಯಾರು ನನ್ನ ಸಂಪರ್ಕಕ್ಕೆ ಬಂದಿದ್ದೀರಾ ಅವರೆಲ್ಲ ದಯವಿಟ್ಟು ಪರುಕ್ಷೇ ಮಾಡಿಡಿಸಿಕೊಳ್ಳಿ. ಪಕ್ಷದ ಕಾರ್ಯಕರ್ತರಲ್ಲಿ ಮತ್ತು ನನ್ನ ಹಿತೈಷಿಗಳು ಯಾವುದೇ ಕಾರಣಕ್ಕೂ ಗಾಭರಿಗೊಳ್ಳಬೇಡಿ ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


KPCC Leader: ರಮೇಶ್ ಜಾರಕಿಹೊಳಿ ಬಳಿ ಸಿಎಂ ಯಡಿಯೂರಪ್ಪ ಸೀಡಿ'


ಈ ಕುರಿತು ಪ್ರಧಾನಿ ಮೋದಿ(PM Narendra Modi), ನಾನು ಮಾಜಿ ಪ್ರಧಾನಿ ದೇವೇಗೌಡ ಅವ್ರಿಗೆ ಕರೆ ಮಾಡಿ, ಪತ್ನಿ ಮತ್ತು ಅವರ ಆರೋಗ್ಯದ ಕುರಿತು ವಿಚಾರಿಸಿದ್ದೇನೆ. ಅವರ ಪತ್ನಿಯ ಆರೋಗ್ಯವು ಚನ್ನಾಗಿದೆ ಎಂದು ಹೇಳಿದ್ದಾರೆ. ಆದಷ್ಟು ಬೇಗ ಅವರು ಆರೋಗ್ಯದಿಂದ ಚೇತರಿಸಿಕೊಳ್ಳಲಿ ಎಂದು ಆ ದೇವರಲ್ಲ ಕೇಳಿಕೊಳ್ಳುತೇನೆ ಎಂದು  ಟ್ವೀಟ್ ಮಾಡಿದ್ದಾರೆ.


DK Shivaklumar: 'ರಾಜಕಾರಣದಲ್ಲಿ ಜೈಕಾರ, ಧಿಕ್ಕಾರ, ಕಲ್ಲೆಸೆತ ಎಲ್ಲ ಕಾಮನ್'


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.